Constable Jobs: ಹತ್ತನೇ ಪಾಸಾದವರಿಗೆ ಸಿಹಿ ಸುದ್ದಿ! ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ!
ನಮಸ್ಕಾರ ಸ್ನೇಹಿತರೆ, ನಾಡಿನ ಎಲ್ಲ ಜನತೆಗೆ ನಾವು ಈ ಒಂದು ಲೇಖನಕ್ಕೆ ಸ್ವಾಗತವನ್ನು ಕೋರುತ್ತಿದ್ದೇವೆ ಗೆಳೆಯರೇ ನಾವು ಇವತ್ತಿನ ಈ ಒಂದು ಲೇಖನದ ಮೂಲಕ ನಿಮಗೆ ತಿಳಿಸಲು ಹೊರಟಿರುವ ಮಾಹಿತಿಯು ತುಂಬಾ ವಿಶೇಷವಾದಂತಹ ಮಾಹಿತಿಯಾಗಿದೆ ಆದ ಕಾರಣ ತಾವುಗಳು ಲೇಖನವನ್ನ ಕೊನೆತನಕ ಓದಬೇಕು ಲೇಖನವನ್ನ ಕೊನೆತನಕ ಓದಿದಾಗ ಮಾತ್ರ ಇದರಲ್ಲಿ ಇರುವಂತಹ ಪ್ರತಿಯೊಂದು ಮಾಹಿತಿಯನ್ನು ಪಡೆಯಬಹುದು.
ನಾವು ಇವತ್ತಿನ ಈ ಒಂದು ಲೇಖನದಲ್ಲಿ ನಿಮಗೆ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಕರೆಯಲಾಗಿದೆ ಇದರ ಬಗ್ಗೆ ಒಂದು ಸಂಪೂರ್ಣ ವಾದಂತಹ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಿಮ್ಮೊಂದಿಗೆ ಹಂಚಿಕೊಳ್ಳಲಿದ್ದೇವೆ ಆದ ಕಾರಣ ತಾವುಗಳು ಈ ಒಂದು ಲೇಖನವನ್ನು ಕೊನೆತನಕ ಓದಬೇಕು ಲೇಖನವನ್ನ ಕೊನೆತನಕ ಓದಿದಾಗ ಮಾತ್ರ ಇದರಲ್ಲಿ ಇರುವಂತಹ ಪ್ರತಿಯೊಂದು ಮಾಹಿತಿಯನ್ನು ತಿಳಿದುಕೊಂಡು ನೀವು ಕೂಡ ಸಲ್ಲಿಸಬಹುದು.
ಈ ಒಂದು ಲೇಖನದಲ್ಲಿ ನಿಮಗೆ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಮ್ಮಲ್ಲಿ ಇರಬೇಕಾದ ಶೈಕ್ಷಣಿಕ ಅರ್ಹತೆ ಏನು? ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ? ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವುದು ಪ್ರಾರಂಭ ದಿನಾಂಕ ಯಾವುದು? ಎಂಬುದರ ಬಗ್ಗೆ ಕಂಪ್ಲೀಟ್ ಮಾಹಿತಿಯನ್ನು ಈ ಒಂದು ಲೇಖನದ ಮೂಲಕ ನಿಮ್ಮೊಂದಿಗೆ ಹಂಚಿಕೊಳ್ಳುತ್ತೇವೆ. ಆದಕಾರಣ ತಾವುಗಳು ಲೇಖನವನ್ನು ಕೊನೆತನಕ ಓದಿ.
ಗೆಳೆಯರೇ ಪ್ರತಿದಿನವೂ ಕೂಡ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ನೀವು ಓದಲು ಬಯಸಿದರೆ ನಮ್ಮ ಈ ಒಂದು ಮಾಧ್ಯಮದ ಚಂದದಾರರಾಗಬೇಕು ಜೊತೆಗೆ ನೋಟಿಫಿಕೇಶನ್ ಬಟನ್ ಕೂಡ ಆನ್ ಮಾಡಿಕೊಳ್ಳಬೇಕಾಗುತ್ತದೆ ಅಂದಾಗ ಮಾತ್ರ ನಾವು ಬರೆದ ಹಾಕುವಂತಹ ಎಲ್ಲಾ ಲೇಖನಗಳ ಮಾಹಿತಿಯನ್ನು ನೀವು ನೋಟಿಫಿಕೇಶನ್ ಮುಖಾಂತರ ಪಡೆಯಬಹುದು.
Constable Jobs
ಹತ್ತನೇ ತರಗತಿ ಪಾಸ್ ಆಗಿ ಯಾವುದೇ ಸರಕಾರಿ ಹುದ್ದೆ ಮಾಡದೆ ಮನೆಯಲ್ಲೇ ಕುಳಿತಿರುವಂತ ವಿದ್ಯಾರ್ಥಿಗಳಿಗೆ ಅಥವಾ ಅಭ್ಯರ್ಥಿಗಳಿಗೆ ಇದೊಂದು ಸಂತಸದ ಸುದ್ದಿ. ಸರಕಾರದ ಕೆಲಸ ಮಾಡಲು ಬಯಸುವವರಿಗೆ ಜೊತೆಗೆ ಸರಕಾರದ ಕೆಲಸವನ್ನು ಪಡೆಯಬೇಕು ಎಂಬ ಮಹಾದಾಸಿಯನ್ನು ಇಟ್ಟುಕೊಂಡವರಿಗೆ ಇದೊಂದು ಸುವರ್ಣ ಅವಕಾಶ ಎಂದು ಹೇಳಿದ್ರೆ ತಪ್ಪಾಗಲಾರದು.
10ನೇ ತರಗತಿ ಪಾಸಾದಂತವರು ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಅರ್ಜಿ ಸಲ್ಲಿಸಲು ಏನು ಮಾಡಬೇಕು ಅರ್ಜಿ ಸಲ್ಲಿಸುವ ವಿಧಾನ ಯಾವ ರೀತಿಯಲ್ಲಿ ಇರುತ್ತದೆ ಕೆಳಗೆ ಮಾಹಿತಿಯನ್ನು ಸಂಪೂರ್ಣವಾಗಿ ನೀಡಲಾಗಿದೆ.
ಖಾಲಿ ಇರುವಂತಹ ಹುದ್ದೆಗಳ ವಿವರ
- ಕಾನ್ಸ್ಟೇಬಲ್/ಡ್ರೈವರ್ ಸುಮಾರು 845 ಹುದ್ದೆಗಳು ಖಾಲಿ
- ಕಾನ್ಸ್ಟೇಬಲ್/ಡ್ರೈವರ್ ಕಮ್ ಪಂಪ್ ಆಪರೇಟರ್ ಸುಮಾರು 279 ಹುದ್ದೆಗಳು ಖಾಲಿ
ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆಗಳು
ಸ್ನೇಹಿತರೆ ಮುಖ್ಯವಾಗಿ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು ಸರಕಾರದ ವತಿಯಿಂದ ಮಾನ್ಯತೆ ಪಡೆದಿರುವಂತಹ ಯಾವುದೇ ಶಾಲಾ-ಕಾಲೇಜುಗಳ ಮುಖಾಂತರ ಹತ್ತನೇ ತರಗತಿಯನ್ನು ಉತ್ತೀರ್ಣನಾಗಿರಬೇಕು. ಇದರ ಜೊತೆಗೆ ಲಘು ವಾಹನ ಮತ್ತು ಬಾರಿ ವಾಹನಗಳ ಡ್ರೈವಿಂಗ್ ಲೈಸೆನ್ಸ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ.
ವಯೋಮಿತಿ
- 21 ವರ್ಷಗಳಿಂದ 27 ವರ್ಷದ ಒಳಗಿನ ಯಾವುದೇ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಸುಲಭವಾಗಿ ಅರ್ಜಿಯನ್ನು ಸಲ್ಲಿಸಬಹುದು.
- ಅರ್ಜಿ ಶುಲ್ಕ
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಹಿಳೆಯರು, ಅಂಗವಿಕಲರಿಗೆ ಯಾವುದೇ ಶುಲ್ಕ ಇರುವುದಿಲ್ಲ
- ಉಳಿದ ಎಲ್ಲಾ ವರ್ಗಗಳ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ. 100
ವೇತನದ ಮಾಹಿತಿ
ಈ ಹುದ್ದೆಗಳಿಗೆ ಆಯ್ಕೆಯಾಗುವಂತಹ ಪ್ರತಿಯೊಬ್ಬ ಅಭ್ಯರ್ಥಿಗೂ ಮಾಸಿಕವಾಗಿ 22 ಸಾವಿರ ರೂಪಾಯಿಗಳಿಂದ ಹಿಡಿದು 70 ಸಾವಿರ ರೂಪಾಯಿಗಳವರೆಗೆ ಒಂದು ಮಾಸಿಕ ವೇತನವನ್ನು ನೀಡಲಾಗುತ್ತದೆ.
ಅರ್ಜಿ ಸಲ್ಲಿಸುವ ವಿಧಾನ
ಸ್ನೇಹಿತರೇ ನೀವು ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ ಅರ್ಜಿ ಸಲ್ಲಿಸಿದಂತಹ ಫಾರ್ಮೆಟ್ ಅನ್ನ ಕೆಳಗೆ ಒಂದು ವಿಳಾಸವನ್ನು ನೀಡಿದ್ದೇವೆ ಅದಕ್ಕೆ ಕಳಿಸಬೇಕು.
ಕಳುಹಿಸಬೇಕಾದ ವಿಳಾಸ
- DIG CISF HQRS D Block
- ರಜನಿ ಭವನ್, ಬಸಂತ್ ನಗರ, ಚೆನ್ನೈ
- ತಮಿಳುನಾಡು
ಇದನ್ನು ಓದಿ: ಸ್ನೇಹಿತರೆ ಇದೇ ತರದ ಮಾಹಿತಿಯನ್ನು ಹೊಂದಿರುವಂತಹ ಲೇಖನಗಳನ್ನು ಈ ಒಂದು ಮಾಧ್ಯಮದಲಿ ಪ್ರತಿದಿನ ಬರೆದು ಹಾಕುತ್ತೇವೆ ಎಂದು ಹೇಳಲು ಇಚ್ಛೆ ಪಡುತ್ತೇವೆ.